ಉಡುಪಿ, ಜ.19: ರಾಜ್ಯಾದ್ಯಂತ ಫೆ.3ರಂದು ನಡೆಯಬೇಕಿದ್ದ ಪಲ್ಸ್ ಪೋಲಿಯೊ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಲಸಿಕೆ ನೀಡುವ ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ.