ಫೆ.3: ತೂಮಿನಾಡು ಅರಬ್ ರೈಡರ್ಸ್ ಕ್ಲಬ್ನಿಂದ ರಕ್ತದಾನ ಶಿಬಿರ
ಮಂಜೇಶ್ವರ, ಫೆ.1: ತೂಮಿನಾಡು ಅರಬ್ ರೈಡಸ್ ಕ್ಲಬ್ ವತಿಯಿಂದ ಫೆಬ್ರವರಿ 3ರಂದು ತೂಮಿನಾಡು ಸಿರಾಜುಲ್ ಹುದಾ ಮದ್ರಸ ಕಟ್ಟಡದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಯೆನೆಪೊಯ ಮೆಡಿಕಲ್ ಕಾಲೇಜು ದೇರಳಕಟ್ಟೆಯ ಸಹಭಾಗಿತ್ವದಲ್ಲಿ ನಡೆಯುವ ಈ ರಕ್ತದಾನ ಶಿಬಿರವು ಬೆಳಗ್ಗೆ 9ರಿಂದ ಅಪರಾಹ್ನ 2ರತನಕ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story