ಮಲ್ಪೆ, ಫೆ. 1: ಸೀವಾಕ್ ಸಮೀಪದ ಸಮುದ್ರದಲ್ಲಿ ಇಂದು ಬೆಳಗ್ಗೆ ಗಾಳಕ್ಕೆ ಬೃಹತ್ ಗಾತ್ರದ ಮೀನು ಸಿಕ್ಕಿರುವ ಬಗ್ಗೆ ವರದಿಯಾಗಿದೆ. ಮಲ್ಪೆಯ ಶೌಕತ್ ಎಂಬವರ ಪುತ್ರ ತನ್ವೀರ್ ಎಂಬವರ ಗಾಳಕ್ಕೆ ಕುಲೇಜ್ ಎಂಬ ಮೀನು ದೊರೆತಿದೆ. ಸುಮಾರು 4 ಅಡಿ ಉದ್ದದ ಈ ಮೀನು 16 ಕೆಜಿ ತೂಕ ಇರುವುದಾಗಿ ತನ್ವೀರ್ ತಿಳಿಸಿದ್ದಾರೆ.