ಬಂಟ್ವಾಳ,ಫೆ.9: ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರವು ಫೆ.17 ರಂದು ರವಿವಾರ ಬೆಳಗ್ಗೆ 9 ಗಂಟೆಗೆ ಕೊಳಕೆ ಜುಮಾ ಮಸ್ಜಿದ್ ವಠಾರದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.