ಯುವಕ ನಾಪತ್ತೆ
ಬಂಟ್ವಾಳ, ಫೆ. 21: ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟು ನಿವಾಸಿ ಮುಹಮ್ಮದ್ ರಫೀಕ್ (35) ಎಂಬವರು ಕಾಣೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತನ್ನ ಪತಿ ಬೆಂಗಳೂರಿನ ಯಶವಂತಪುರದಲ್ಲಿ ಶಾಹಿ ದರ್ಬಾರ್ ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದು, 4 ದಿನಗಳ ಹಿಂದೆ ಕೆಲಸ ಮಾಡುವ ಹೊಟೇಲ್ ಹೋಗದೆ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
Next Story