ದ.ಕ.ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ನಳಿನ್ಗೆ 1,907 ಮತಗಳ ಮುನ್ನಡೆ
ಮಂಗಳೂರು, ಮೇ 23: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಸುಮಾರು 16 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ 50,664 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 34,841 ಮತ ಪಡೆದಿದ್ದಾರೆ.
ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ 3,289 ಮತಗಳನ್ನು ಪಡೆದಿದ್ದಾರೆ. ಒಟ್ಟು 90,392 ಮತಗಳ ಎಣಿಕೆಯಾಗಿದೆ.
Next Story