ಕೊಣಾಜೆ : ಮಂಜನಾಡಿ ಸಮೀಪದ ಆರಂಗಡಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿಬಿದ್ದ ಘಟನೆ ರವಿವಾರ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.