ವಳಚ್ಚಿಲ್ ಜುಮಾ ಮಸೀದಿ ಅಧ್ಯಕ್ಷ ಎಬಿ ಹೈದರ್ ನಿಧನ
ವಳಚ್ಚಿಲ್ : ವಳಚ್ಚಿಲ್ ಪದವು ಜುಮಾ ಮಸೀದಿಯ ಅಧ್ಯಕ್ಷ ಎ.ಬಿ.ಹೈದರ್ (49) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ ರವಿವಾರ ರಾತ್ರಿ ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣದಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Next Story