ಕಾರ್ಕಳ, ಜು.15: ಅತಿಯಾದ ಮದ್ಯ ಸೇವಿಸುವ ಚಟ ಹೊಂದಿರುವ ದುರ್ಗಾ ಗ್ರಾಮದ ಮಲೆಬೆಟ್ಟು ನಿವಾಸಿ ಆನಂದ (30) ಎಂಬವರು ಜು.12 ರಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.