ಉಡುಪಿ: ತೀವ್ರ ಮಳೆಯ ಕಾರಣ, ಜು.23ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ ತಿಳಿಸಿದ್ದಾರೆ.