ಅಪಘಾತ: ಗಾಯಾಳು ಮೃತ್ಯು
ಮಲ್ಪೆ, ಜು.31: ಮಲ್ಪೆಬಾಪುತೋಟ ರಸ್ತೆಯಲ್ಲಿ ಜು.26ರಂದು ರಾತ್ರಿ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ರಮೇಶ್ ಪೂಜಾರಿ (65) ಎಂಬವರು ಜು.30ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಲ್ಪೆ ಕಡೆಯಿಂದ ಪಡುಕೆರೆ ಕಡೆಗೆ ಹೋಗುತ್ತಿದ್ದ ಬುಲೆಟ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ರಮೇಶ್ ಪೂಜಾರಿ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತೆನ್ನಲಾಗಿದೆ.
ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story