ಭಾರೀ ಮಳೆ : ಆ. 9ರಂದು ಕಾಸರಗೋಡು ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ
ಕಾಸರಗೋಡು : ಭಾರೀ ಮಳೆ ಹಿನ್ನಲೆಯಲ್ಲಿ ಆ.9ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ . ಡಿ. ಸಜಿತ್ ಬಾಬು ರಜೆ ಘೋಷಿಸಿದ್ದಾರೆ .
ಅಂಗನವಾಡಿಗಳಿಗೂ ರಜೆ ಅನ್ವಯವಾಗಲಿದೆ. ಶುಕ್ರವಾರ ನಡೆಯಬೇಕಿದ್ದ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಳೆ ಹಿನ್ನೆಲೆಯಲ್ಲಿ ಗುರುವಾರ ಕೂಡಾ ಶಾಲೆ, ಕಾಲೇಜಿಗಳಿಗೆ ರಜೆ ಘೋಷಿಸಲಾಗಿತ್ತು.
Next Story