ಮಂಗಳೂರು, ಆ.12: ಜಿಲ್ಲೆಯಲ್ಲಿ ಮಳೆ ಇಳಿಕೆಯಾದ ಹಿನ್ನಲೆಯಲ್ಲಿ ನಾಳೆಯಿಂದ (ಮಂಗಳವಾರ ) ಶಾಲೆಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.