ಮಂಗಳೂರು ವಿ.ವಿ.ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು,ಎ.19:ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಯಾಗಿ ಮೂರು ವರ್ಷಗಳ ಅವಧಿಗೆ ನಿಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ವಿಶ್ವ ವಿದ್ಯಾನಿಲಯ ಹಾಗೂ ಸಂಯೋಜಿತ ಕಾಲೇಜುಗಳ ಅರ್ಹರಾದ ಆಸಕ್ತ ಅಧ್ಯಾಪಕರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಮಂಗಳೂರು ವಿಶ್ವ ವಿದ್ಯಾನಿಲಯದ ವೆಬ್ ಸೈಟ್ www.mangaloreuniversity.ac.in ನೋಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 30,2019 ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
Next Story