ಸ್ಕೇಟಿಂಗ್: ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ, ಆ. 19: ಬೆಳಗಾವಿಯಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ 9ನೇ ತರಗತಿಯ ವಿದ್ಯಾರ್ಥಿಗಳಾದ ಸುಶೃತ ಪ್ರಥಮ ಸ್ಥಾನ, ಶಮನ್ ದ್ವಿತೀಯ, ಶ್ರೀರಾಮ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲೆಯ ಪ್ರಕಟನೆ ತಿಳಿಸಿದೆ.
Next Story