ವಾರಸುದಾರರಿಗೆ ಸೂಚನೆ
ಉಡುಪಿ, ಸೆ.11: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 82 ವರ್ಷದ ವೃದ್ದರೊಬ್ಬರು ಅನಾರೋಗ್ಯದ ಚಿಕಿತ್ಸೆಗಾಗಿ ದಾಖಲಾಗಿದ್ದು, ವೃದ್ದರ ಹೆಸರು ಶೀನಾ ಸೇರಿಗಾರ್, ಊರು ಕಡೆಕಾರು ಎನ್ನುವ ಮಾಹಿತಿ ದೊರೆತಿದೆ.
ವೃದ್ದರ ಸ್ಥಿತಿ ಗಂಭೀರವಾಗಿದ್ದು, ಸಂಬಂಧಿಕರು ಯಾರಾದರು ಇದ್ದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಅಥವಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸುವಂತೆ ಸಹಾಯವಾಣಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story