ಸೆ.15: 'ಕಾಸ್ಕ್' ನರಿಂಗಾನ ವತಿಯಿಂದ ರಕ್ತದಾನ ಶಿಬಿರ
ಮಂಗಳೂರು: ಕೊಲ್ಲರಕೋಡಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ನರಿಂಗಾನ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ಸೆ. 15ರಂದು ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರ ನಡೆಯಲಿದೆ.
ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇದರ ಸಹಕಾರದಲ್ಲಿ ಕೊಲ್ಲರಕೋಡಿ ಶಾಲಾ ವಠಾರದಲ್ಲಿ ಬೃಹತ್ ಸೌಹಾರ್ದ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story