ನಾಳೆ ಮೊಟ್ಟೆತ್ತಡ್ಕದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ರಕ್ತದಾನ ಶಿಬಿರ
ಪುತ್ತೂರು, ಅ.5: ಫ್ರೆಂಡ್ಸ್ ಪುತ್ತೂರು ಸ್ಪೋರ್ಟ್ಸ್ ಕ್ಲಬ್ ಮೊಟ್ಟೆತ್ತಡ್ಕ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ಜಂಟಿ ಸಹಭಾಗಿತ್ವದಲ್ಲಿ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಕಾರದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ 207ನೇ ರಕ್ತದಾನ ಶಿಬಿರವು ಅಕ್ಟೋಬರ್ 6 ರಂದು ರವಿವಾರ ಮೊಟ್ಟೆತ್ತಡ್ಕ ಸರಕಾರಿ ಉನ್ನತ ಹಿ.ಪ್ರಾ ಶಾಲೆಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story