ಮಣಿಪಾಲ, ಅ.10: ಪರ್ಕಳದ ಸಣ್ಣಕ್ಕಿಬೆಟ್ಟುವಿನ ಪ್ರದೀಪ್ (33) ಎಂಬ ವರು ಅ.4ರಂದು ಬೆಳಗ್ಗೆ ಕೆಲಸದ ಬಗ್ಗೆ ಮನೆಯಿಂದ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.