ಅ.21ರಂದು ವಿಶ್ವ ಅಯೋಡಿನ್ ದಿನ
ಉಡುಪಿ, ಅ.19: ಉಡುಪಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಮಿಡ್ಟೌನ್ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಯೋಡಿನ್ ದಿನಾಚರಣೆ ಅ.21ರಂದು ಬೆಳಗ್ಗೆ 10:30ಕ್ಕೆ ಉಡುಪಿ ಹನುಮಂತ ನಗರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story