ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬಂಟ್ವಾಳ, ನ.2: ಪಾಣೆಮಂಗಳೂರಿನ ಶಾರದಾ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಜಿಪನಡು ಸರಕಾರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ ಮಹಮ್ಮದ್ ಜಾಬಿರ್ ಧಾರ್ಮಿಕ ಪಠಣ(ಅರೆಬಿಕ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾನೆ.
Next Story