ಮಂಗಳೂರು : ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನ.12ರಂದು ಮಂಗಳೂರು ನ್ಯಾಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ನಡೆಯಲಿದ್ದ ಕೋರ್ಟ್ ಕಲಾಪವನ್ನು ಮರುದಿನಕ್ಕೆ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.