ಮಂಗಳೂರು, ನ.14: ಮಂಗಳೂರು ಮನಪಾ ಚುನಾವಣೆಯಲ್ಲಿ 45ನೇ ಪೋರ್ಟ್ ವಾಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ಲತೀಫ್ ಗೆಲುವು ಸಾಧಿಸಿದ್ದಾರೆ. ಇಲ್ಲಿ ಮಾಜಿ ಮೇಯರ್ ಕೆ.ಅಶ್ರಫ್ ಸೋಲುಂಡಿದ್ದಾರೆ. ಅಬ್ದುಲ್ಲತೀಫ್ ಅವರು 2048 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದ್ದಾರೆ.