ನ.15ರಂದು ಕನಕ ಜಯಂತಿ
ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕನಕ ಜಯಂತಿ ನಡೆಯಲಿದೆ.
ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
Next Story