ಹಿರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಮಂಗಳೂರು: ಇಲ್ಲಿನ ಹಿರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿಯವರು ಮಕ್ಕಳ ದಿನಾಚರಣೆ ಕುರಿತು ಭಾಷಣ ಮಾಡಿದರು. ಮಕ್ಕಳ ದಿನಾಚರಣೆಗಾಗಿ ನಡೆಸಿದ ಸ್ಪರ್ಧೆ ಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕಿ ಅಫ್ರಿನ ಕಿರಾಅತ್ ಪಠಿಸಿದರು. ಶಿಕ್ಷಕಿ ಮಾರ್ತಾ ಸ್ವಾಗತಿಸಿದರು. ಶಿಕ್ಷಕಿ ಅಂಜಲಿ ವಂದಿಸಿ, ಶಿಕ್ಷಕಿ ಜಿಶೃ ಕಾರ್ಯ ಕ್ರಮ ನಿರೂಪಿಸಿದರು.
Next Story