ಕ್ರಾಸ್ ಕಂಟ್ರಿ ರೇಸ್: ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಮಂಗಳೂರು, ನ.22: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇತ್ತೀಚೆಗೆ ಅಯೋಜಿಸಿದ್ದ ಇಂಟರ್ ಕೊಲಾಜಿಯೇಟ್ ಸಿಂಗಲ್ ರೆನ್ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಾದ ಸುರಭಿ ಸತೀಶನ್ ಹಾಗೂ ಯಶವಂತ ಎ.ಎಂ. ಬಹುಮಾನಗಳನ್ನು ಗಳಿಸಿ ರಾಷ್ಟ್ರೀಯ ಮಟ್ಟದ ಕ್ರಾಸ್ ಕಂಟ್ರಿ ರೇಸ್ಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story