ಮಂಗಳೂರು : ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಶನಿವಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್ (28) ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.