ಅಂಚೆ ಇಲಾಖೆಯಲ್ಲಿ ನೇಮಕಾತಿ
ಮಂಗಳೂರು, ಡಿ.10: ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್/ ಸೋರ್ಟಿಂಗ್ ಅಸಿಸ್ಟೆಂಟ್ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್: https://ssc.nic.in ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ಅಂಚೆ ಅಧೀಕ್ಷಕರ ಪ್ರಕಟನೆ ತಿಳಿಸಿದೆ.
Next Story