ಉಡುಪಿ, ಜ.24: ಜ.27ಕ್ಕೆ ನಿಗದಿಯಾಗಿದ್ದ ಉಡುಪಿ ಜಿಲ್ಲಾ ಪಂಚಾಯತ್ನ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಜ.28ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಮಣಿಪಾಲದಲ್ಲಿರುವ ಜಿಪಂನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.