ಹೂಡೆ ಸಾಲಿಹಾತ್ನಲ್ಲಿ ಗಣರಾಜ್ಯೋತ್ಸವ ಆಚರಣೆ
ಉಡುಪಿ, ಜ.26: ತೋನ್ಸೆ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 71ನೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯೆ ಹಮೀದಾ ರಹಮತುಲ್ಲಾ ಧ್ವಜಾರೋಹಣಗೈದರು. ಶಿಕ್ಷಣ ಸಂಸ್ಥೆಯ ಟ್ರಸ್ಟಿಗಳಾದ ಹುಸೇನ್ ಕೋಡಿ ಬೇಂಗ್ರೆ, ಮೌಲಾನ ಆದಂ ಸಾಹೇಬ್, ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಹಾಗೂ ಪ್ರಾಂಶುಪಾಲರು, ಮುಖ್ಯ ಶಿಕ್ಷಕಿಯರು ಉಪಸ್ಥಿತರಿದ್ದರು.
Next Story