ನೆರೇಗಾ ಮಾಹಿತಿಗೆ ಉಚಿತ ಸಹಾಯವಾಣಿ
ಉಡುಪಿ, ಫೆ.19: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ 100 ದಿನಗಳ ಉದ್ಯೋಗ ಬೇಡಿಕೆಗಾಗಿ ಹಾಗೂ ಇತರೆ ಸೇವೆಗಳಿಗೆ ಉಚಿತ ಸಹಾಯವಾಣಿ ಸಂಖ್ಯೆ: 1800 425 8666 ಗೆ ಕರೆ ಮಾಡಬಹುದಾಗಿದೆ ಎಂದು ಉಡುಪಿ ಜಿಲ್ಲಾಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story