ಕಡಬದಲ್ಲಿ ಪೊಲೀಸರಿಂದ ಲಾಠಿ ಚಾರ್ಜ್
ಕೊರೋನ ಭೀತಿಯಿಂದ ದ.ಕ. ಜಿಲ್ಲೆಯಲ್ಲಿ 144 ಸೆಕ್ಷನ್
ಕಡಬ, ಮಾ.24. ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ದ.ಕ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದು, ಮಧ್ಯಾಹ್ನ 12 ಗಂಟೆಯ ಒಳಗಡೆ ಅಂಗಡಿಗಳನ್ನು ಮುಚ್ವದೇ ಇರುವುದಕ್ಕೆ ಕಡಬ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಕಡಬ ತಾಲೂಕಿನ ಕುಂತೂರು, ಪದವು, ಹೊಸ್ಮಠ, ಕೋಡಿಂಬಾಳ ಮತ್ತು ಕಡಬ ಪೇಟೆಯಲ್ಲಿ ಲಾಠಿ ಬೀಸಿದ ಕಡಬ ಠಾಣೆ ಸಬ್ ಇನ್ಸ್ಪೆಕ್ಟರ್ ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ.
Next Story