ಕಾವಳ ಮೂಡೂರು ಟಾಸ್ಕ್ ಪೋರ್ಸ್ ನಿಂದ ಜಾಗೃತಿ ಜಾಥಾ
ಕಾವಳ ಮೂಡೂರು ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ವತಿಯಿಂದ ಗ್ರಾಮಾದ್ಯಂತ ಕೊರೋನ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಾವಳ ಮೂಡೂರು ಗ್ರಾಪಂ ಅಧ್ಯಕ್ಷ ಸಂತೋಷ್ ಪೂಂಜ, ಉಪಾಧ್ಯಕ್ಷೆ ಚಂದ್ರಾವತಿ, ಪಿಡಿಒ ಧನಂಜಯ, ಗ್ರಾಮ ಲೆಕ್ಕಾಧಿಕಾರಿ ಆಶಾ ಮೆಹಂದಲೆ, ಗ್ರಾಪಂ ಸದಸ್ಯರು, ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಯರು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Next Story