ಲಾಕ್ಡೌನ್ ಆದೇಶ ಉಲ್ಲಂಘನೆ: ಓರ್ವ ವಶಕ್ಕೆ
ಕಾಪು, ಮಾ.29: ಸರಕಾರದ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಕೊರೋನ ವೈರಸ್ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳದೆ ಇಂದು ಮಧ್ಯಾಹ್ನ ಮಲ್ಲಾರು ಗ್ರಾಮದ ಪಕೀರಣಕಟ್ಟೆ ಎಂಬಲ್ಲಿ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ಸ್ಥಳೀಯ ನಿವಾಸಿ ಮಹಮ್ಮದ್ ಮುಸ್ತಾಕ್ (32) ಎಂಬಾತನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story