ಯುವಕ ಆತ್ಮಹತ್ಯೆ
ಕೋಟ, ಮೇ 13: ಇಲೆಕ್ಟ್ರಿಶಿಯನ್ ಕೆಲಸ ಮಾಡಿಕೊಂಡಿದ್ದ ಪ್ರವೀಣ್ (31) ಎಂಬ ಯುವಕ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳವಾರ ರಾತ್ರಿ 10 ಗಂಟೆಯಿಂದ ಇಂದು ಮುಂಜಾನೆ 5:30ರ ನಡುವಿನ ಅವಧಿಯಲ್ಲಿ ಕಾರ್ಕಡ ಗ್ರಾಮದ ಕಲ್ಲುಸಂಕದ ಬಳಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story