ಕೋಟ, ಮೇ 15: ಅನಾರೋಗ್ಯದಿಂದ ಬಳಲುತ್ತಿದ್ದ ರಾಜೀವ ಶೆಟ್ಟಿ (65) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 14ರಂದು ಸಂಜೆ ವೇಳೆ ಮನೆಯ ಹತ್ತಿರ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.