ಕಡಬ: ಬಲ್ಯ ಗ್ರಾಮದ ಕೇರ್ಪುಡೆಯ ದಿ. ವೆಂಕಪ್ಪ ಪೂಜಾರಿ ಅವರ ಪತ್ನಿ ಶತಾಯುಷಿ ಹೊನ್ನಮ್ಮ ಅವರು ಸೋಮವಾರ ನಿಧನ ಹೊಂದಿದರು. ಅವರಿಗೆ 107 ವರ್ಷ ವಯಸ್ಸಾಗಿತ್ತು. ಇವರು ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಮೃತರು ಓರ್ವ ಪುತ್ರನನ್ನು ಅಗಲಿದ್ದಾರೆ.