ಮಂಗಳೂರು: ಬಿಕರ್ನಕಟ್ಟೆ ನಿವಾಸಿ, ಪಿ. ಅನಂತ್ ಶೆಣೈ (79) ಅವರು ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಆರ್.ಎಸ್.ಎಸ್ ಕಾರ್ಯಕರ್ತರು ಹಾಗೂ ಬಿಕರ್ನಕಟ್ಟೆ ನಾಗಬ್ರಹ್ಮ ದೇವಸ್ಥಾನದ ಸದಸ್ಯರಾಗಿದ್ದರು. ಅವರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.