ಉಡುಪಿ: ಮಹಾರಾಷ್ಟ್ರದಿಂದ ಬಂದ 15 ಮಂದಿಯಲ್ಲಿ ಸೋಂಕು ಪತ್ತೆ
ಉಡುಪಿ, ಮೇ 29: ಉಡುಪಿ ಜಿಲ್ಲೆಯಲ್ಲಿಂದು 15 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾಗಿದೆ.
ಶುಕ್ರವಾರ ಅಪರಾಹ್ನ ಮಹಾರಾಷ್ಟ್ರದಿಂದ ಆಗಮಿಸಿದ 15 ಮಂದಿ ಕೊರೋನ ವೈರಸ್ ಸೋಂಕಿಗೆ ಪಾಸಿಟಿವ್ ಆಗಿದ್ದಾರೆ. ಇವರಲ್ಲಿ 9 ಮಂದಿ ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕ ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ.
Next Story