ಅಜೆಕಾರು, ಜೂ.13: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎಳ್ಳಾರೆ ಗ್ರಾಮದ ಮುಲ್ಕಾಡು ರತ್ನ (55) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.12ರಂದು ರಾತ್ರಿ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.