ಬೆಳ್ತಂಗಡಿ: ಇಂದು ಮೂವರಿಗೆ ಕೊರೋನ ಸೋಂಕು ದೃಢ
ಬೆಳ್ತಂಗಡಿ: ತಾಲೂಕಿನಲ್ಲಿ ಇಂದು ಮೂರು ಕೋವಿಡ್ ಪ್ರಕರಣಗಳು ದಾಖಲಾಗಿದೆ. ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳಿಗೆ ಕೊರೋನ ಸೋಂಕು ಧೃಡಪಟ್ಟಿದೆ. ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರಿಗೆ ಮತ್ತು ಪ್ರಯೋಗ ಶಾಲಾ ತಂತ್ರಜ್ಞರಿಗೆ ಕೊರೋನ ಸೋಂಕು ತಗುಲಿರುವುದು ಖಚಿತಗೊಂಡಿದೆ.
ಇತ್ತೀಚೆಗಷ್ಟೆ ಆಸ್ಪತ್ರೆಯ 10 ಬೆಡ್ಗಳನ್ನು ಕೊರೋನ ಚಿಕಿತ್ಸೆಗೆ ಮೀಸಲಿಟ್ಟಿದ್ದು ತಾಲೂಕಿನ ರೋಗಿಗಳು ಇಲ್ಮಂಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಇನ್ನೊಂದು ಪ್ರಕರಣ ಕಲ್ಮಂಜ ಗ್ರಾಮದಲ್ಲಿ ದಾಖಲಾಗಿದೆ.
Next Story