ಬೈಂದೂರು, ಆ.2: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಶಿರೂರು ತೂದಳ್ಳಿ ನಿವಾಸಿ ಥೋಮಸ್ ಸೆಬಾಷ್ಟಿನ್(46) ಎಂಬವರು ವೈಯಕ್ತಿಕ ಕಾರಣಕ್ಕೆ ಮನನೊಂದು ಆ.1ರಂದು ಮನೆಯಲ್ಲಿ ಕೃಷಿಗೆ ಬಳಸುವ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.