ಮಂಗಳೂರು, ಆ.9: ಪೊಲೀಸ್ ಅಧೀಕ್ಷಕರಾಗಿ ಭಡ್ತಿ ಹೊಂದಿದ ಮಂಗಳೂರು ನಗರ ಸಿಸಿಆರ್ಬಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿನಯ ಗಾಂವ್ಕರ್ ರವಿವಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಆಯುಕ್ತ (ಡಿಸಿಪಿ)ರಾಗಿ ಅಧಿಕಾರ ಸ್ವೀಕರಿಸಿದ್ದಾರೆ.