ಉಡುಪಿ, ಆ.11: ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು. ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.