ಕಡಬ : ವಿದ್ಯುತ್ ತಂತಿ ತಗುಲಿ ಆನೆ ಸಾವು
ಕಡಬ : ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story