ಉಡುಪಿ, ಸೆ.15: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ 60 ವರ್ಷದ ಅಪರಿಚಿತ ವ್ಯಕ್ತಿ ಹಾಗೂ ಆನಂದ (60) ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 /9449827833 ಸಂಪರ್ಕಿುವಂತೆ ಪ್ರಕಟಣೆ ತಿಳಿಸಿದೆ