ಸೆ.17-18: ಪುದುಚೆರಿ ಮುಖ್ಯಮಂತ್ರಿಯ ದ.ಕ. ಪ್ರವಾಸ
ಮಂಗಳೂರು, ಸೆ.16: ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಸೆ.17ರಂದು ಸಂಜೆ 7:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿರುವರು.
ಸೆ.18ರಂದು ಪೂ,11:30ಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story