ಕೋಟ, ಸೆ. 24: ಮದುವೆಯಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಅಚ್ಲಾಡಿಗುಡ್ಡೆಯ ಪ್ರಭಾಕರ(28) ಎಂಬವರು ಸೆ.23ರಂದು ಸಂಜೆ ವೇಳೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.