ದ.ಕ. ಅಪರ ಜಿಲ್ಲಾಧಿಕಾರಿಗೆ ಕೊರೋನ ಪಾಸಿಟಿವ್
ಮಂಗಳೂರು, ಸೆ. 25: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಗೆ ಕೊರೋನ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ವರ್ಕ್ ಫ್ರೊಮ್ ಹೋಂ ವಿಧಿಸಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಯು ಸ್ವತಃ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಸ್ಯಾನಿಟೈಸೇಷನ್ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ವರ್ಕ್ ಫ್ರೊಮ್ ಹೋಂಗೆ ಒಳಗಾಗಿದ್ದಾರೆ ಮೂಲಗಳು ತಿಳಿಸಿವೆ.
Next Story