ಕಾಪು, ಸೆ.30: ವಿಪರೀತ ಮಧ್ಯಪಾನ ಮಾಡುವ ಚಟ ಹೊಂದಿದ್ದ ಸಂಗಪ್ಪ ಕಳ್ಳಿಗುಡ್ಡ(39) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.28ರಂದು ರಾತ್ರಿ ವೇಳೆ ಮನೆಗೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.